ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕಛೇರಿ ಮೇಲೆ ಇಡಿ ದಾಳಿ

ಭಾಸ್ಕರ ಪತ್ರಿಕೆ
0



ಮೈಸೂರು: ಸಮಾಜಿಕ ಹೋರಾಟಗಾರ ಸ್ನೇಹಮಯೀ ಕೃಷ್ಣರ ದೂರಿನ ಹಿನ್ನಲೆಯಲ್ಲಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ಕಛೇರಿ ಮೇಲೆ  ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ನಿವೇಶನ ಹಂಚಿಕೆ  ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ  ನಡೆದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ, 20ಕ್ಕೂ ಹೆಚ್ಚು ಸಿಬ್ಬಂದಿಗಳು ಕಚೇರಿಯಲ್ಲಿ ದಾಖಲೆ ಪರಿಶೀಲಿಸುತ್ತಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*