ಕನ್ನಡ ರಾಜ್ಯೋತ್ಸವ ಪೂರ್ವಬಾವಿ ಸಭೆ

ಭಾಸ್ಕರ ಪತ್ರಿಕೆ
0




ತಿಪಟೂರು: ನಗರದ ತಾಲ್ಲೂಕು ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ತಹಶೀಲ್ದಾರ್ ಪವನ್‌ ಕುಮಾರ್‌ ಅಧ್ಯಕ್ಷತೆಯಲ್ಲಿ ಪೂರ್ವಬಾವಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ತಾಲ್ಲೂಕು ಕಸಾಪ ಅಧ್ಯಕ್ಷ ಬಸವರಾಜಪ್ಪ, ಕನ್ನಡ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ವಿಜಯ್ ಕುಮಾರ್, ಪ್ರಾಂಶುಪಾಲರಾದ ಶಿವಕುಮಾರ್, ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಜರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*