ತಿಪಟೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಗರದ ಸ್ಟೆಲ್ಲಾ ಮೇರಿಸ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಬಿ. ಐಶ್ವರ್ಯ ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆದು ಉತ್ತಿರ್ಣರಾಗಿದ್ದ ವಿದ್ಯಾರ್ಥಿನಿ ಬಿ.ಐಶ್ವರ್ಯ ಅವರಿಗೆ ಶಾಸಕ ಕೆ. ಷಡಕ್ಷರಿ ಅವರಿಂದ ನವೆಂಬರ್ 1 ಕರ್ನಾಟಕ ರಾಜ್ಯೋತ್ಸವದಂದು ಕಲ್ಪತರು ಕ್ರೀಡಾಂಗಣದಲ್ಲಿ ಅಭಿನಂದನಾ ಪತ್ರ ನೀಡಿ ಅಭಿನಂದಿಸಿದರು.

