ನ.13, 14ರಂದು ವಿದ್ಯುತ್ ವ್ಯತ್ಯಯ

ಭಾಸ್ಕರ ಪತ್ರಿಕೆ
0


ತುಮಕೂರು:  ಬೆವಿಕಂ ಗ್ರಾಮೀಣ ಉಪ ವಿಭಾಗ–1ರ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿ ಕೈಗೊಂಡಿರುವುದರಿಂದ ನವೆಂಬರ್ 13 ಮತ್ತು 14ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಚಿನಗಿರಿಪಾಳ್ಯ, ಬೆಳಧರ, ಅಗ್ರಹಾರ, ಚಿನಿವಾರನಹಳ್ಳಿ, ಎ.ಡಿ.ಎಸ್.ಪಾಳ್ಯ, ಮಲ್ಲೇನಪಾಳ್ಯ, ಗೌಡನಕಟ್ಟೆ, ಜಕ್ಕೇನಹಳ್ಳಿ, ಚೆನ್ನಮುದ್ದೇನಹಳ್ಳಿ, ಗೊಲ್ಲರಹಟ್ಟಿ, ಅಮಲಾಪುರ ಗ್ರಾಮ ಹಾಗೂ ಓಬಳಾಪುರ ಮತ್ತು ಬೆಳಧರ ಗ್ರಾಮ ಪಂಚಾಯತಿ ವ್ಯಾಪ್ತಿಯ ಇತರೆ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*