ತಿಪಟೂರು: ಹೊನ್ನವಳ್ಳಿ ಹೋಬಳಿ ಹೆಚ್.ಎಂ ಪಾಳ್ಯ ನಿವಾಸಿ ಅಡವೀಶ್ (39) ಮೃತ ದುರ್ದೈವಿ ಫೈನಾನ್ಸ್ ,ಬ್ಯಾಂಕ್, ಸೇರಿದಂತೆ ಹಲವುಕಡೆ ಕೈ ಸಾಲಮಾಡಿಕೊಂಡಿದ ಅಡವೀಶ್ ಫೈನಾನ್ಸ್ ಗಳ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಮೃತ ಅಡವೀಶ್ ಮದುವೆಯಾಗಿದ್ದು3 ವರ್ಷದ ಮಗು ಸಹ ಇದೆ,
ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

