ಕನ್ನಡರಾಜ್ಯೋತ್ಸವ ಮೆರವಣಿಗೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್  ಚಾಲನೆ

ಭಾಸ್ಕರ ಪತ್ರಿಕೆ
0




ತುಮಕೂರು: ನವೆಂಬರ್ 1 ಕನ್ನಡರಾಜ್ಯೋತ್ಸವ ಮೆರವಣಿಗೆಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್  ಅವರು ಚಾಲನೆ ನೀಡಿದರು.

ತುಮಕೂರು ಟೌನ್ ಹಾಲ್ ವೃತ್ತದಿಂದ ಆರಂಭವಾದ ಮೆರವಣಿಗೆ, ವಿವಿಧ ಕಲಾತಂಡಗಳೊಂದಿಗೆ ಸಾಗಿತು.

ಶಾಲಾ ಮಕ್ಕಳು ಸೇರಿದಂತೆ ವಿವಿಧ ಇಲಾಖೆಯ ಸ್ಥಬ್ದಚಿತ್ರಗಳು ಭಾಗಿಯಾಗಿವೆ. ಸರ್ಕಾರದ ವಿವಿಧ ಯೋಜನೆಗಳ ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಗಮನ ಸೆಳೆದವು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*