ತುಮಕೂರು: ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನಗಳಿಗೆ ನವೆಂಬರ್ 23ರಂದು ಉಪ ಚುನಾವಣೆ ನಡೆಯಲಿದ್ದು, ಮತದಾನದ ಸಂಬಂಧ ಮತಗಟ್ಟೆ ಸ್ಥಾಪಿಸಿರುವ ಶಾಲೆಗಳಿಗೆ ಚುನಾವಣೆ ದಿನದಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶಿಸಿದ್ದಾರೆ.
ಕಾಮೆಂಟ್ ಪೋಸ್ಟ್ ಮಾಡಿ
0ಕಾಮೆಂಟ್‌ಗಳು
3/related/default

