ಬಿಜೆಪಿ ಭೀಷ್ಮ ಲಾಲ್ ಕೃಷ್ಣ ಅಡ್ವಾಣಿ ಅವರ ಹುಟ್ಟುಹಬ್ಬ ಆಚರಣೆ

ಭಾಸ್ಕರ ಪತ್ರಿಕೆ
0
ತಿಪಟೂರು: ಭಾರತೀಯ ಜನತಾ ಪಕ್ಷದ ಭೀಷ್ಮ ಎಂದು ಪ್ರಸಿದ್ಧಿ ಪಡೆದಿರುವ ಮಾಜಿ ಉಪ ಪ್ರಧಾನಿ ಅಯೋಧ್ಯೆಯ ಶ್ರೀರಾಮ ಮಂದಿರದ ರೂವಾರಿಯಾಗಿರುವ ಲಾಲ್ ಕೃಷ್ಣ ಅಡ್ವಾಣಿ ಅವರ ಹುಟ್ಟುಹಬ್ಬವನ್ನು, ನಗರದ ಹಾಸನ ಸರ್ಕಲ್ ನ ಭಾಸ್ಕರ್ ಪತ್ರಿಕೆ ಕಚೇರಿಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಅಭಿಮಾನಿಗಳಾದ ಹಿರಿಯ ಪತ್ರಕರ್ತ ಡಾ. ಭಾಸ್ಕರ್, ಭಾಸ್ಕರ ಪತ್ರಿಕಾ ಬಳಗ, ಕರ್ನಾಟಕ ಸಂಪಾದಕ ಮತ್ತು ವರದಿಗಾರರ ಸಂಘದ ತಾಲೂಕು ಘಟಕ ಹಾಗೂ ಮತ್ತಿತರರು ಸಿಹಿ ಹಂಚಿ ಸಂಭ್ರಮಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*