ಕರ್ನಾಟಕ ರಕ್ಷಣಾ ವೇದಿಕೆ ತಿಪಟೂರು ತಾಲ್ಲೂಕು ಘಟಕದ ಅಧ್ಯಕ್ಷ ಕುಮಾರ್ ಯಾದವ್ ನಿಧನ

ಭಾಸ್ಕರ ಪತ್ರಿಕೆ
0


ವಿವಿಧ ಪತ್ರಿಕೆಗಳಲ್ಲಿ ಪತ್ರಕರ್ತನಾಗಿ ಸೇವೆ ಸಲ್ಲಿಸಿದ್ದ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಿಪಟೂರು ತಾಲ್ಲೂಕು ಘಟಕದ ಅಧ್ಯಕ್ಷ ಕುಮಾರ್ ಯಾದವ್                   
ತೀವ್ರ ಅನಾರೋಗ್ಯ  ಇಂದು ಬೆಳಗ್ಗೆ ವಿಧಿ ವಶರಾಗಿದ್ದಾರೆ.

ಇವರ ಈ ಅಗಲಿಕೆಗೆ ಪ್ರಧಾನ ಸಂಪಾದಕರಾದ ಡಾ. ಭಾಸ್ಕರ್, ಪತ್ರಕರ್ತರಾದ ಡಿ ಕುಮಾರ್ ಮತ್ತು ಬಿಜೆಪಿ ಮುಖಂಡರಾದ ಬಸವರಾಜು ಸಂತಾಪ ಸೂಚಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*