ಮಣಕಿಕೆರೆ ಗ್ರಾಮಪಂಚಾಯ್ತಿ ಉಪಾಧ್ಯಕ್ಷರಾಗಿ ರವಿಕುಮಾರ್ ಅವಿರೋದ ಆಯ್ಕೆ

ಭಾಸ್ಕರ ಪತ್ರಿಕೆ
0


ತಿಪಟೂರು: ತಾಲೂಕಿನ ಹೊನ್ನವಳ್ಳಿ ಹೋಬಳಿಯ ಮಣಕೀಕೆರೆ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ರವೀಶ್ ಅವಿರೋಧ ಆಯ್ಕೆಯಾದರು. ಮಾಜಿ ತಾಪಂ ಸದಸ್ಯ ಎಂ.ಡಿ ರವಿಕುಮಾರ್,ಗ್ರಾಪಂ ಮಾಜಿ ಅಧ್ಯಕ್ಷ ಎಂ.ಡಿ ಮಂಜುನಾಥ್ ಅಧ್ಯಕ್ಷೆ ಗಂಗಮ್ಮ,ಸದಸ್ಯ ಎಂ.ಡಿ. ಮಂಜುನಾಥ್,ನಿಕಟಪೂರ್ವ ಉಪಾಧ್ಯಕ್ಷೆ ಮೀನಾಕ್ಷಮ್ಮ,ಪಿಡಿಓ ಗೋಪಾಲ್,ಕಾರ್ಯದರ್ಶಿ ಪ್ರಕಾಶ್ ಮತ್ತು ಬಿಲ್ ಕಲೆಕ್ಟರ್ ಜಯಣ್ಣ ಸೇರಿದಂತೆ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಹಾಜರಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*