ಜ.14 ಮತ್ತು 15 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರು ಸಿದ್ದರಾಮೇಶ್ವರರ 852ನೇ ಜಯಂತಿ ಮಹೋತ್ಸವ

ಭಾಸ್ಕರ ಪತ್ರಿಕೆ
0


ತಿಪಟೂರು: ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ, ಜ.14 ಮತ್ತು 15 ರಂದು ನಡೆಯಲಿರುವ ಶ್ರೀಗುರು ಸಿದ್ದರಾಮೇಶ್ವರರ 852ನೇ ಜಯಂತಿ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು, ಜಯಂತಿ ಮಹೋತ್ಸವದ ಅಧ್ಯಕ್ಷರಾದ ನಿವೃತ್ತ ಐಜಿಪಿ ಸಿದ್ದರಾಮಪ್ಪರು ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವರ್ತಕರಿಗೆ ಆಹ್ವಾನ ಪತ್ರಿಕೆಯನ್ನು ನೀಡುವ ಮೂಲಕ ಬಿಡುಗಡೆ ಮಾಡಿದರು. ಈ ವೇಳೆ ನೊಳಂಬ ಸಮಾಜದ ಮುಖಂಡರಾದ ಲೋಕೇಶ್ವ‌ರ್ ಸೇರಿದಂತೆ ಮತ್ತಿತರರು ಇದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*