ತಿಪಟೂರು: ಕರ್ನಾಟಕ ಸರ್ಕಾರದ ಆದೇಶದ ಮೂಲಕ ನಗರಸಭೆಗೆ ನಾಮ ನಿರ್ದೇಶನ ಮಾಡಿ ನಗರಸಭಾ ಸದಸ್ಯರನ್ನಾಗಿ ಲೋಕನಾಥ್ ಸಿಂಗ್, ಶಿವಪ್ರಸಾದ್, ನಂದಿನಿ, ಇಮ್ರಾನ್, ಧನಂಜಯ ರವರನ್ನು ಆಯ್ಕೆ ಮಾಡಲು ಸಹಕರಿಸಿದ ತಿಪಟೂರು ತಾಲೂಕಿನ ಜನಪ್ರಿಯ ಶಾಸಕರು ಹಾಗೂ ರಾಜ್ಯ ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಕೆ ಷಡಕ್ಷರಿ ರವರಿಗೆ ಅಭಿನಂದನೆ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷರಾದ ಯಮುನಾ ಧರಣೇಶ್ ರವರು ಉಪಸ್ಥಿತರಿದ್ದರು.
ಕಾಮೆಂಟ್ ಪೋಸ್ಟ್ ಮಾಡಿ
0ಕಾಮೆಂಟ್‌ಗಳು
3/related/default


