ತಿಪಟೂರು: ನಗರದ ಶಿವಕುಮಾರ ಸ್ವಾಮೀಜಿ ಸರ್ಕಲ್, ಹಾಸನ ಸರ್ಕಲ್ ಬಳಿ ಇರುವ ಭಾಸ್ಕರ ಪತ್ರಿಕೆ ಕಚೇರಿಯಲ್ಲಿ ಇಂದು ದಿನಾಂಕ 29 ಡಿಸೆಂಬರ್ 2024 ರವಿವಾರ ಬೆಳಗ್ಗೆ 11:00ಗೆ ಭಾಸ್ಕರ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾಕ್ಟರ್ ಭಾಸ್ಕರ್ ರವರ ನೇತೃತ್ವದಲ್ಲಿ ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪನವರ (ಕುವೆಂಪು) 120ನೇ ಜನ್ಮದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಭಾಸ್ಕರ ಪತ್ರಿಕಾ ಬಳಗ ಮತ್ತು KERA ತಾಲೂಕು ಘಟಕದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಡಾ. ಭಾಸ್ಕರ್ ನೇತೃತ್ವದಲ್ಲಿ ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪನವರ ಹುಟ್ಟುಹಬ್ಬ ಆಚರಣೆ
ಡಿಸೆಂಬರ್ 29, 2024
0
Tags
