ಬೆಂಗಳೂರು: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಬೆಂಗಳೂರು ದಕ್ಷಿಣ ಜಿಲ್ಲೆ ನಿಗಮದ ಆಯ್ಕೆ ಸಮಿತಿಯ ಜಿಲ್ಲಾ ಮಟ್ಟದ ಅಧಿಕಾರೇತರ ಸದಸ್ಯರನ್ನಾಗಿ ಕರ್ನಾಟಕ ವಿಶ್ವಕರ್ಮ ಜನ ಸೇವಾ ಸಂಘದ ರಾಜ್ಯ ಉಪಾಧ್ಯಕ್ಷರಾದ ಕೆ ಟಿ ಜಯಣ್ಣ ಬಿನ್ ತಿಪ್ಪೇಸ್ವಾಮಿ ನಂಬರ್ 13 18 ನೇ ಕ್ರಾಸ್ ಮುನೇಶ್ವರ ನಗರ ಸುಂಕದಕಟ್ಟೆ ಇವರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಿಂದ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಅನುಷ್ಠಾನಗೊಳಿಸಲು ಸರ್ಕಾರವು ಮುಖ್ಯ ಕಾರ್ಯನಿರ್ವಾಣ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಇವರ ಅಧ್ಯಕ್ಷತೆಯಲ್ಲಿ ರಚಿಸಿರುವ ಜಿಲ್ಲಾ ಆಯ್ಕೆ ಸಮಿತಿಗೆ ಅಧಿಕಾ ರೇತರ ಸದಸ್ಯರನ್ನಾಗಿ ಎರಡು ವರ್ಷಗಳ ಅವಧಿಗೆ ನಾಮ ನಿರ್ದೇಶನ ಮಾಡಿ ಆಯ್ಕೆ ಸಮಿತಿಯ ಅಧ್ಯಕ್ಷರು ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು ಜಿಲ್ಲಾ ಪಂಚಾಯತ್ ಬೆಂಗಳೂರ್ ನಗರ ಇವರು ಅಧಿಕೃತ ಜ್ಞಾಪನ ಪತ್ರ ಹೊರಡಿಸಿದ್ದಾರೆ ಈ ಸಂದರ್ಭದಲ್ಲಿ ಕರ್ನಾಟಕ ವಿಶ್ವಕರ್ಮ ಜನ ಸೇವಾ ಸಂಘ (ರಿ) ಬೆಂಗಳೂರು ರಾಜ್ಯಾಧ್ಯಕ್ಷರು ಎಂ. ಸೋಮಶೇಖರ್ (ಕನ್ನಡ ಸೋಮು) ರಾಜ್ಯ ಪ್ರಧಾನ ಕಾರ್ಯದರ್ಶಿ ಹೊಸದುರ್ಗ ಪರಮೇಶ್ವರಚಾರ್ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ಬೆಂಗಳೂರು ದಕ್ಷಿಣ ಜಿಲ್ಲೆ ಜಿಲ್ಲಾ ವ್ಯವಸ್ಥಾಪಕರು ರಘುನಾಥ್ ಬೆಂಗಳೂರು ಉತ್ತರ ಜಿಲ್ಲಾ ಜಿಲ್ಲಾ ವ್ಯವಸ್ಥಾಪಕರಾದ ಶ್ರೀಮತಿ ಸುಜಾತ ಗುತ್ತೇದಾರ್ ಇದ್ದರು.
 |
| ಜಿಲ್ಲಾ ಪಂಚಾಯಿತಿ ಬೆಂಗಳೂರು ನಗರ ಜಿಲ್ಲೆ, ಬನಶಂಕರಿ ಕಚೇರಿಯಲ್ಲಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ಲತಾ ಕುಮಾರಿಯವರನ್ನು ಅಭಿನಂದಿಸಿ ಸನ್ಮಾನಿಸಲಾಯಿತು. |
|