ಧಾರವಾಡ: ಕರ್ನಾಟಕ ವಿಶ್ವಕರ್ಮ ಜನಸೇವಾ ಸಂಘದ ವತಿಯಿಂದ ವಿಶ್ವಕರ್ಮ ಮಹಿಳಾ ಜಾಗೃತಿ ಸಮಾವೇಶವನ್ನು ಡಿ.29 ರಂದು ಬೆಳಿಗ್ಗೆ 10:00 ಗಂಟೆಗೆ ನಗರದ ಕವಿಸಂನಲ್ಲಿ ಹಮ್ಮಿಕೊಳ್ಳಲಾಗಿದ್ದು, ಶ್ರೀ ಡಾ ಮನಮೋಹನಸಿಂಗ್ ಮಾಜಿ ಪ್ರದಾನಮಂತ್ರಿಗಳು ಆರ್ಥಿಕ ತಜ್ಞರು ದೈವಾಧೀನರಾಗಿದ್ದರಿಂದ ಮಹಿಳಾ ಜಾಗೃತಿ ಸಮಾವೇಶವನ್ನು ರದ್ದಿಗೊಳಿಸಲಾಗಿದೆ ಎಂದು ಕರ್ನಾಟಕ ವಿಶ್ವಕರ್ಮ ಜನಸೇವಾ ಸಂಘದ ರಾಜ್ಯಾಧ್ಯಕ್ಷರಾದ ಸೋಮಶೇಖರ್ (ಕನ್ನಡ ಸೋಮು), ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಲಕ್ಷ್ಮಿ ಬಡಿಗೇರ, ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾದ ಡಾ. ಭಾಸ್ಕರಾಚಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

