ರಾಯಚೂರು: ಜಿಲ್ಲಾ ವಿಶ್ವಕರ್ಮ ಸಮಾಜದ ವತಿಯಿಂದ ನಾಳೇ ದಿನಾಂಕ 30-12-24 ಸೋಮವಾರ ಬೆಳಿಗ್ಗೆ 10:30 ಕ್ಕೆ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಪಾಂಚಾಳ್ ಆತ್ಮಹತ್ಯೆಯನ್ನು ಖಂಡಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಾಲಾಗಿದೆ. ಗ್ರಾಮೀಣ ಅಭಿವೃದ್ದಿ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಬಂಧಿಸಿ ಸಚೀನ್ ಪಾಂಚಾಳ್ ಅವರಿಗೆ ನ್ಯಾಯ ಒದಗಿಸಿಕೊಡಬೇಕು. ಈಮೂಲಕ ರಾಜ್ಯದ ಮುಖ್ಯಮಂತ್ರಿಗಳಿಗೆ ಮನವಿ ಕೊಡಲಾಗುವುದು. ಈ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಭಾಂಧವರು ಭಾವಹಿಸಲು ಕ.ವಿ.ಜ.ಸೇ ಸಂಘದ ರಾಜ್ಯಾಧ್ಯಕ್ಷರಾದ ಸೋಮಶೇಖರ್ ಹಾಗೂ ಎಸ್. ರವೀಂದ್ರ ಕುಮಾರ ಕ.ವಿ.ಸ.ಅ.ನಿ. ಜಿಲ್ಲಾ ನಾಮ ನಿರ್ದೆಶಿತ ಸದಸ್ಯರು ಕೋರಿದ್ದಾರೆ.
ನಾಳೇ ಜಿಲ್ಲಾ ವಿಶ್ವಕರ್ಮ ಸಮಾಜದ ವತಿಯಿಂದ ಸಚೀನ್ ಪಾಂಚಾಳ್ ಆತ್ಮಹತ್ಯೆಯನ್ನು ಖಂಡಿಸಿ ಪ್ರತಿಭಟನೆ
ಡಿಸೆಂಬರ್ 29, 2024
0
Tags

