ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘದ ರಾಜ್ಯ ಉಪಾಧ್ಯಕ್ಷರಾದಂತ ಸಿದ್ದಪ್ಪ ನೇಗಲಾಳ ರವರು ಇಂದು ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಘಾತವಾಗಿ ಮರಣ ಹೊಂದಿರುತ್ತಾರೆ.
ಆದ್ದರಿಂದ ಕರ್ನಾಟಕ ಸಂಪಾದಕರು ಮತ್ತು ವರದಿಗಾರ ಸಂಘದ ವತಿಯಿಂದ ಡಿಸೆಂಬರ್ 28 ನೇ ತಾರೀಕು ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳನ್ನು ರದ್ದುಪಡಿಸಿ ಮುಂದೂಡಲಾಗಿದೆ. ಕರ್ನಾಟಕ ಸಂಪಾದಕರು ಮತ್ತು ವರದಿಗಾರ ಸಂಘದ ವತಿಯಿಂದ ಸಿದ್ದಪ್ಪ ನೇಗಳಾಲ ರವರ ಆತ್ಮಕ್ಕೆ ಶಾಂತಿ ಸಿಗಲೆಂದು ಮತ್ತು ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲೆಂದು ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘದ ರಾಜ್ಯ ಉಪಾಧ್ಯಕ್ಷರಾದಂತ ಸಿದ್ದಪ್ಪ ನೇಗಲಾಳ ರವರು ಇಂದು ಮಧ್ಯಾಹ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಘಾತವಾಗಿ ಮರಣ ಹೊಂದಿರುತ್ತಾರೆ.
ಆದ್ದರಿಂದ ಕರ್ನಾಟಕ ಸಂಪಾದಕರು ಮತ್ತು ವರದಿಗಾರ ಸಂಘದ ವತಿಯಿಂದ ಡಿಸೆಂಬರ್ 28 ನೇ ತಾರೀಕು ಹಮ್ಮಿಕೊಂಡಿದ್ದ ವಿವಿಧ ಕಾರ್ಯಕ್ರಮಗಳನ್ನು ರದ್ದುಪಡಿಸಿ ಮುಂದೂಡಲಾಗಿದೆ. ಕರ್ನಾಟಕ ಸಂಪಾದಕರು ಮತ್ತು ವರದಿಗಾರ ಸಂಘದ ವತಿಯಿಂದ ಸಿದ್ದಪ್ಪ ನೇಗಳಾಲ ರವರ ಆತ್ಮಕ್ಕೆ ಶಾಂತಿ ಸಿಗಲೆಂದು ಮತ್ತು ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲೆಂದು ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘ ತಿಪಟೂರು ತಾಲ್ಲೂಕು ಘಟಕದ ಕಚೇರಿಯಲ್ಲಿ ಎಲ್ಲಾ ಪದಾಧಿಕಾರಿಗಳ ವತಿಯಿಂದ ಶ್ರದ್ಧಾಂಜಲಿ ಕೋರಲಾಯಿತು.
