ಇoದು ಬೆಂವಿವಿಯ ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಒಕ್ಕೂಟದಿoದ ಪ್ರತಿಭಟನೆ-ಪ್ರತಿಕೃತಿ ದಹನ ಆಯೋಜನೆ

ಭಾಸ್ಕರ ಪತ್ರಿಕೆ
0

ಬೆಂಗಳೂರು: ಬಾಬಾಸಾಹೇಬ್ ಡಾ. ಬಿ. ಆರ್ ಅಂಬೇಡ್ಕರ್ ರವರ ಕುರಿತಾದಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿ ಗುರುವಾರ ಬೆಳಗ್ಗೆ 10.30 ಗಂಟೆಗೆ ಡಾ.ಬಿ ಆರ್ ಅಂಬೇಡ್ಕರ್ ಗ್ರಂಥಾಲಯ ವೃತ್ತ ಬಳಿ ಮುನೇಶ್ವರ ದೇವಸ್ಥಾನ ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ಮತ್ತು ಪ್ರತಿಕೃತಿ ದಹನ ನಡೆಸಲಾಗುವುದೆಂದು ಒಕ್ಕೂಟದ ಅಧ್ಯಕ್ಷ ಸತೀಶ್ ಜಿ.ಕೆ. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*