ತುಮಕೂರು: 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜಿಲ್ಲಾ ಪೊಲೀಸ್ ಕಚೇರಿಯ ಮುಂಭಾಗದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. ಐಪಿಎಸ್ ರವರು ಧ್ವಜಾರೋಹಣ ನೆರವೇರಿಸಿದರು.




ಈ ಸಂಧರ್ಭದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕರುಗಳಾದ ವಿ.ಮರಿಯಪ್ಪ, ಅಬ್ದುಲ್ ಖಾದರ್, ಕೆಎಸ್ಪಿಎಸ್, ಡಿಎಆರ್ ಡಿಎಸ್ಪಿ ಪರಮೇಶ್ ಹಾಗೂ ನಗರದ ಪೊಲೀಸ್ ಅಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ಕಚೇರಿಯ ಅಧಿಕಾರಿ ಸಿಬ್ಬಂದಿಗಳು, ಉಪಸ್ಥಿತರಿದ್ದು. ಧ್ವಜಕ್ಕೆ ಗೌರವ ಸೂಚಿಸಿದರು.
