ತುಮಕೂರು: ನಗರ ಉಪ ವಿಭಾಗ–2ರ ಸರಸ್ವತಿಪುರಂ ಶಾಖಾ ವ್ಯಾಪ್ತಿಯಲ್ಲಿ 100ಕೆವಿ ಟಿಸಿಯನ್ನು ಸ್ಥಳಾಂತರಿಸುವ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಜನವರಿ 11ರಂದು ಬೆಳಿಗ್ಗೆ 11 ರಿಂದ ಸಂಜೆ 4:30 ಗಂಟೆಯವರೆಗೆ ಯಾದವನಗರ, ರಿಂಗ್ ರಸ್ತೆ, ಮರಳೂರು ಜನತಾ ಕಾಲೋನಿ, ಸರಸ್ವತಿಪುರಂನಲ್ಲಿ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೊಹಬೂಬ್ ಷರೀಫ್ ಮನವಿ ಮಾಡಿದ್ದಾರೆ.
ಕಾಮೆಂಟ್ ಪೋಸ್ಟ್ ಮಾಡಿ
0ಕಾಮೆಂಟ್‌ಗಳು
3/related/default

