ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಭಾಸ್ಕರ ಪತ್ರಿಕೆ
0


ಕೊಟ್ಟೂರು: ತಾಲೂಕಿನ ತಿಪ್ಪೇಸ್ವಾಮಿ ಡಿ.ಎನ್. ಎಂಬವವರ ಮಗನಾದ ಮೂಗಪ್ಪ ಡಿ.ಎನ್. ದಿನಾಂಕ 22.12.2024 ರ ಬೆಳಗ್ಗೆ 3.00 ಗಂಟೆಗೆ ಮನೆಯಿಂದ ಹೋದವನು ಪತ್ತೆಯಾಗಿಲ್ಲ. ನೆಂಟರಿಷ್ಟರ ಮನೆ ಹಾಗೂ ಸ್ನೇಹಿತರ ಮನೆಯಲ್ಲಿ ಆತನಿಗಾಗಿ ಹುಡುಕಾಟ ನಡೆಸುವುದರ ಜತೆಗೆ ಉಳಿದ ಕಡೆ ಹುಡುಕಾಟ ನಡೆಸಿದರೂ ಪ್ರಯೋಜನವಾಗದೆ, ಕಾಣೆಯಾಗಿರುವ ಬಗ್ಗೆ ಆತನ ತಂದೆ ತಿಪ್ಪೇಸ್ವಾಮಿ ಡಿ ಎನ್ ಅವರು ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಮೇಲೆನ ವ್ಯಕ್ತಿಯ ಬಗ್ಗೆ ಮಾಹಿತಿ ದೊರಕಿದ್ದಲ್ಲಿ ಕೊಟ್ಟೂರು ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿಲಾಗಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*