ಹುಮನಾಬಾದ್ ವೀರಭದ್ರೇಶ್ವರ ಸ್ವಾಮಿಯ ದರ್ಶನ ಪಡೆದ ಸಚಿವ ಈಶ್ವರ ಖಂಡ್ರೆ, ಸಂಸದ ಸಾಗರ್ ಖಂಡ್ರೆ

ಭಾಸ್ಕರ ಪತ್ರಿಕೆ
0



ಬೀದರ್:  ಜಿಲ್ಲೆಯ ಹುಮನಾಬಾದ್  ವೀರಭದ್ರೇಶ್ವರ ಜಾತ್ರಾ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ  ಈಶ್ವರ ಬಿ. ಖಂಡ್ರೆರವರು ಹಾಗೂ ಮಾಜಿ ಸಚಿವರಾದ ರಾಜಶೇಖರ ಬಿ. ಪಾಟೀಲ್ ರವರು ಜಂಟಿಯಾಗಿ ವೀರಭದ್ರೇಶ್ವರ ದೇವರ ದರ್ಶನ ಪಡೆದುಕೊಂಡರು.

ಈ ಸಂದರ್ಭದಲ್ಲಿ ಲೋಕಸಭೆ ಸದಸ್ಯರಾದ  ಸಾಗರ ಖಂಡ್ರೆ, ವಿಧಾನ‌ ಪರಿಷತ್ ಸದಸ್ಯರಾದ  ಡಾ.ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲ್, ಡಿ.ಸಿ.ಸಿ. ಬ್ಯಾಂಕ್ ನ ಉಪಾಧ್ಯಕ್ಷರು ಅಭಿಷೇಕ  ಪಾಟೀಲ್ , ದೇವಸ್ಥಾನ ಮಂಡಳಿಯ ಅಧ್ಯಕ್ಷರಾದ  ವೀರಣ್ಣ ಪಾಟೀಲ್,  ಧನರಾಜ ತಾಳಂಪಳ್ಳಿ  ರವರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*