ಖೋ-ಖೋ ವಿಶ್ವಕಪ್ ನಿರ್ದೇಶಕರಾಗಿ ಲೋಕೇಶ್ವರ ಆಯ್ಕೆ

ಭಾಸ್ಕರ ಪತ್ರಿಕೆ
0

 


ತಿಪಟೂರು : ಮೊದಲ ಬಾರಿಗೆ ನವದೆಹಲಿಯಲ್ಲಿ ಜ 13 ರಿಂದ 19 ವರೆಗೆ ನಡೆಯುವ ಪ್ರಥಮ ಖೋ- ಖೋ ವಿಶ್ವಕಪ್ ಪಂದ್ಯಾವಳಿಗೆ ಅಂತರ ರಾಷ್ಟ್ರೀಯ ಖೋ-ಖೋ ಪಂದ್ಯಾವಳಿಯ ನಿರ್ದೇಶಕರಾಗಿ ಕರ್ನಾಟಕ ರಾಜ್ಯ ಖೋ ಖೋ ಸಂಸ್ಥೆ ಅಧ್ಯಕ್ಷ ತಿಪಟೂರಿನ ಲೋಕೇಶ್ವರನ್ನು ಭಾರತೀಯ ಖೋಖೋ ಫೆಡರೇಷನ್ ಸಂಸ್ಥೆ ಆಯ್ಕೆ ಮಾಡಲಾಗಿದೆ. 







ಇವರಿಗೆ ಭಾಸ್ಕರ ಪತ್ರಿಕೆಯ ಪ್ರಧಾನ ಸಂಪಾದಕರು ಹಾಗೂ KERA ತಿಪಟೂರು ತಾಲ್ಲೂಕು ಘಟಕದ ಅಧ್ಯಕ್ಷರಾದ ಡಾ. ಭಾಸ್ಕರ್‌ ಅಭಿನಂದನೆ ಸಲ್ಲಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*