“ಗ್ಯಾರೆಂಟಿ ಹೊರೆ”: ಪರಮೇಶ್ವರ್ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

ಭಾಸ್ಕರ ಪತ್ರಿಕೆ
0

ನವದೆಹಲಿ:  ಗ್ಯಾರೆಂಟಿ ಯೋಜನೆಗಳು ಹೊರೆಯಾಗುತ್ತಿವೆ ಎನ್ನುವುದು ಗೊತ್ತಿದ್ದರೂ, ಬಡವರಿಗಾಗಿ ನಾವು ಸಹಿಸಿಕೊಳ್ಳಬೇಕು ಎನ್ನುವ ಡಾ.ಜಿ.ಪರಮೇಶ್ವರ್ ಅವರ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು ಪರಮೇಶ್ವರ ನೇತೃತ್ವದ ಸಮಿತಿ. ಪರಮೇಶ್ವರ್ ಅವರು ಗ್ಯಾರಂಟಿ ಯೋಜನೆಗಳ ವಿವರಗಳನ್ನು ತಿಳಿದಿರಬೇಕಿತ್ತು ಎಂದು ಪರಮೇಶ್ವರ್ ಅವರ ಹೇಳಿಕೆಗೆ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಪರಮೇಶ್ವರ್ ಅವರು ಗ್ಯಾರಂಟಿ ಯೋಜನೆಗಳ ವಿವರಗಳನ್ನು ತಿಳಿದಿರಬೇಕಿತ್ತು , ಗ್ಯಾರಂಟಿ ಯೋಜನೆಗಳು ಆರ್ಥಿಕ ಹೊರೆ ಎಂದು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*