ತಿಪಟೂರು: ನಗರದ ಹಾಸನ ಸರ್ಕಲ್ ಬಳಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಮಾಡಲಾಯಿತು ಈ ಸಂದರ್ಭದಲ್ಲಿ ಹಿರಿಯ ಪತ್ರಕರ್ತ ಡಾ. ಭಾಸ್ಕರ್, ಕರ್ನಾಟಕ ವಿಶ್ವಕರ್ಮ ಜನಸೇವಾ ಸಂಘ ರಾಜ್ಯಾಧ್ಯಕ್ಷರು ಸೋಮಶೇಖರ್, ರೈತ ಕವಿ ಬಿ ಶಂಕರಪ್ಪ, ಧರಣಿ ಕುಪ್ಪಾಳು, ಟಿಂಬರ್ ಮಂಜುನಾಥ್, ಭೂಷಣ್, ಅರುಣ್, ರಮೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
