ಹುಳಿಯಾರು ಪಟ್ಟಣಕ್ಕೆ ಆಗಮಿಸಿದ ನಂದಿ ರಥಯಾತ್ರೆ

ಭಾಸ್ಕರ ಪತ್ರಿಕೆ
0


ತಿಪಟೂರು:  ಗೋ ಸೇವಾ ಗತಿವಿಧಿ ಕರ್ನಾಟಕ ವತಿಯಿಂದ  ಆಯೋಜಿಸಲಾಗಿರುವ ನಂದಿ ರಥಯಾತ್ರೆ ತುಮಕೂರು ಜಿಲ್ಲೆ ಹುಳಿಯಾರು ಪಟ್ಟಣಕ್ಕೆ ಆಗಮಿಸಿದ ವೇಳೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸ್ಥಳೀಯರು ರಾಸುಗಳನ್ನು ಮೆರವಣಿಗೆಯಲ್ಲಿ ತಮ್ಮೊಂದಿಗೆ ಕರೆದುಕೊಂಡು ಬಂದು ಯಾತ್ರೆಗೆ ಮತ್ತಷ್ಟು ಮೆರುಗು ನೀಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*