ತ್ರಿವೇಣಿ ಸಂಗಮದಲ್ಲಿ ಪ್ರಧಾನಿ ಪುಣ್ಯ ಸ್ನಾನ

ಭಾಸ್ಕರ ಪತ್ರಿಕೆ
0
ತಿಪಟೂರು: ಉತ್ತರ ಪ್ರದೇಶದ ಪ್ರಾಯದ ರಾಜನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇಂದು ಬೆಳಿಗ್ಗೆ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿ ಭಾರತದ ಆಧುನಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸಿ ಉಳಿಸಬೇಕು ಎಂದು ಭಾರತ ಸರ್ಕಾರದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಸಂದರ್ಭದಲ್ಲಿ ಭಾಗಿಯಾಗಿದ್ದರು ಈ ಸಂದರ್ಭದಲ್ಲಿ ತಿಪಟೂರು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಮುಖಂಡರಾದ ಡಾಕ್ಟರ್ ಭಾಸ್ಕರ್ ಶುಭ ಹಾರೈಸಿ ಅಭಿನಂದಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*