ಇಂದು ದಿನಾಂಕ 26.03.2026 ನೇ ಬುಧವಾರ, ಚಳ್ಳಕೆರೆ ನಗರಸಭಾ ಅಧ್ಯಕ್ಷರಾಗಿ ಮಂಜುಳಾ ಆರ್ ಪ್ರಸನ್ನ ಕುಮಾರ್ ಪದವಿ ಪದಗ್ರಹಣ ಸ್ವಿಕರಿಸಿದರು, ಇವರಿಗೆ ಕರ್ನಾಟಕ ವಿಶ್ವಕರ್ಮ ಜನಸೇವಾ ಸಂಘದ ರಾಜ್ಯ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾದ ತಿಪಟೂರಿನ ಡಾ. ಭಾಸ್ಕರಾಚಾರ್ ಅಭಿನಂದನೆ ಸಲ್ಲಿಸಿದ್ದಾರೆ.
ಕಾಮೆಂಟ್ ಪೋಸ್ಟ್ ಮಾಡಿ
0ಕಾಮೆಂಟ್‌ಗಳು
3/related/default

