ಪಾವಗಡ: ಶಾಸಕರಾದ ಹೆಚ್.ವಿ.ವೆಂಕಟೇಶ್ ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ವೈ.ಎನ್.ಹೊಸಕೋಟೆ ಆರ್ಯ ವೈಶ್ಯ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ವೆಂಕಟೇಶ್ ಅವರನ್ನು ಹಾಗೂ ಮಾಜಿ ಸಚಿವರಾದ ವೆಂಕಟರಮಣಪ್ಪ ನವರನ್ನು ಭೇಟಿ ಮಾಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎನ್ ಆರ್ ಅಶ್ವಥ್ ಕುಮಾರ್ , ವಿಶ್ವನಾಥ್ ಟಿ.ಆರ್.ವಿ ಪ್ರಸಾದ್ , ಎಂ.ಆರ್ ಶಿವಾನಂದ ಗುಪ್ತ, ಎನ್.ಜಿ ರಾಮು ರವರು,ಎನ್.ಎಸ್ ಮಂಜುನಾಥ್ ,ಇ.ವಿ ಶ್ರೀಧರ್ ,ಟಿ ವಿ ವೆಂಕಟೇಶ್, ಎನ್.ಶ್ರೀನಿವಾಸ್,ಇ.ಎನ್. ರಘು ರವರು ಸೇರಿ ಇನ್ನಿತರರು ಇದ್ದರು.

