ತ್ರಿವಿಧ ದಾಸೋಹಿ, ನಡೆದಾಡುವ ದೇವರು ಅಂಗೈಕ್ಯ ಶ್ರೀಶ್ರೀಶ್ರೀ ಡಾ.ಶಿವಕುಮಾರ ಸ್ವಾಮೀಜಿಯವರ 118ನೇ ಜಯಂತಿ ಯಶಸ್ವಿ

ಭಾಸ್ಕರ ಪತ್ರಿಕೆ
0


ತಿಪಟೂರು: ತ್ರಿವಿಧ ದಾಸೋಹಿ, ನಡೆದಾಡುವ ದೇವರು, ಕಾಯಕಯೋಗಿ, ಅಂಗೈಕ್ಯ ಶ್ರೀಶ್ರೀಶ್ರೀ ಡಾ.ಶಿವಕುಮಾರ ಸ್ವಾಮೀಜಿಯವರ 118ನೇ ಜಯಂತಿ ಕಾರ್ಯಕ್ರಮವನ್ನು ನಗರದ ಡಾ.ಶಿವಕುಮಾರ ಸ್ವಾಮಿ ಸರ್ಕಲ್ ನಲ್ಲಿರುವ ಭಾಸ್ಕರ ಪತ್ರಿಕೆ ಕಚೇರಿಯಲ್ಲಿ ಇಂದು ಅಚಲಿಸಲಾಯಿತು. ಈ ಸಂದರ್ಭದಲ್ಲಿ ಸಮಾಜ ಸೇವಕ ಹಾಗೂ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ. ಭಾಸ್ಕರ್, ಎಲ್.‌ಐ.ಸಿ ಜಯದೇವಪ್ಪ, ಶಿಕ್ಷಕರಾದ ಪ್ರಭು ಸೇರಿದಂತೆ ಮತ್ತಿತರರು ಇದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*