ಚಿತ್ರದುರ್ಗ: ಜಿಲ್ಲೆ ಹೊಸದುರ್ಗ ತಾಲೂಕು ಮೆಟ್ಟಿಲ ಹೊಳೆ ಗಿರಿಜಾ ಎಸ್ ಆಚಾರ್ ರವರನ್ನು ಹೊಸದುರ್ಗ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಬಿ ಜಿ ಗೋವಿಂದಪ್ಪಜಿ ರವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದ್ದು, ಇವರಿಗೆ ಕರ್ನಾಟಕ ವಿಶ್ವಕರ್ಮ ಜನಸೇವಾ ಸಂಘದ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷರು ಮತ್ತು ಭಾಸ್ಕರ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ. ಭಾಸ್ಕರ್ ಶುಭ ಹಾರೈಸಿದರು
ಜಿಲ್ಲೆ ಹೊಸದುರ್ಗ ತಾಲೂಕು ಮೆಟ್ಟಿಲ ಹೊಳೆ ಗಿರಿಜಾ ಎಸ್ ಆಚಾರ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗ ದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ನೇಮಕ
ಏಪ್ರಿಲ್ 03, 2025
0
Tags
