ಶಾಸಕ ಕೆ.ಷಡಕ್ಷರಿ ಯವರ ಹುಟ್ಟು ಹಬ್ಬದ ಅಂಗವಾಗಿ ಬಿಲ್ವಪತ್ರೆ ಸಸಿ ನೆಡುವ ಮೂಲಕ ಶುಭಕೋರಿದ ಶ್ರೀ ಸಿದ್ದಗಂಗಾಮಠದ ಶ್ರೀಸಿದ್ದಲಿಂಗಮಹಾಸ್ವಾಮೀಜಿಗಳು

ಭಾಸ್ಕರ ಪತ್ರಿಕೆ
0




ತಿಪಟೂರು: ಜನಪ್ರಿಯ ಶಾಸಕರು ಅಭಿವೃದ್ಧಿಯ ಹರಿಕಾರ ಕೆ.ಷಡಕ್ಷರಿಯವರು 77ನೇ ಹುಟ್ಟು ಹಬ್ಬವನ್ನ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು ಹುಟ್ಟುಹಬ್ಬದ ಅಂಗವಾಗಿ ಕೆ.ಷಡಕ್ಷರಿ ಯವರ ಮನೆದೇವರು ತಿಪಟೂರು ಶ್ರೀ ಕಲ್ಲೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆಸಲ್ಲಿಸಲಾಯಿತು, ನಂತರ ತುಮಕೂರು ಶ್ರೀ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಗಳು ಕೆರೆಗೋಡಿ ರಂಗಾಪುರ ಭೂ ಸುಕ್ಷೇತ್ರಾಧ್ಯಕ್ಷರಾದ ಶ್ರೀ ಶ್ರೀ ಗುರುಪರದೇಶಿಕೇಂದ್ರ ಮಹಾಸ್ವಾಮೀಜಿಗಳುಸೇರಿದಂತೆ ಅನೇಕ ಹರಗುರು ಚರಮೂರ್ತಿಗಳು, ಬಿಲ್ವಪತ್ರೆ ಸಿ ಬನ್ನಿಪತ್ರೆ ಸಸಿ, ನೆಡುವ ಮೂಲಕ ಹುಟ್ಟುಹಬ್ಬದ ಶುಭಕೋರಿದರು,ಗಣ್ಯರು ಹಾಗೂ ಕುಟುಂಬ ಸದಸ್ಯರೊಂದಿಗೆ, ಶ್ರೀಗಳಿಗೆ ಪೂಜೆಸಲ್ಲಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*