ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಭಾಸ್ಕರ ಪತ್ರಿಕೆ
0

ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ 12:30ಕ್ಕೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಲಿದ್ದಾರೆ.

ಮಧ್ಯಾಹ್ನ 1:30ರ ಸುಮಾರಿಗೆ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಅಧಿಕೃತ ವೆಬ್ ಸೈಟ್ https://karresults.nic.in/  ಅಥವಾ https://kseab.karnataka.gov.in/ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*