ಭಾರತೀಯ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಸುಧೀರ್ಘ ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕೆ. ವಿಕ್ರಮರಾವ್ ಅವರ ನಿಧನಕ್ಕೆ ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘ ಸಂತಾಪ ವ್ಯಕ್ತಪಡಿಸಿದೆ. ಪತ್ರಕರ್ತರ ಸಂಘಟನೆಗಾಗಿ ಸೇವೆಯು ಅನನ್ಯವಾದುದ್ದು ಎಂದು ಕೇರಾ ಸಂಘ ದ ಜಿಲ್ಲಾಧ್ಯಕ್ಷರಾದ ಡಾ|| ಭಾಸ್ಕರ್, ಹಾಗೂ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸ್ಮರಿಸಿದ್ದಾರೆ.

