ಎನ್. ಬಸವರಾಜ್, ರಾಜ್ಯಾಧ್ಯಕ್ಷರು ಅಖಿಲ ಕರ್ನಾಟಕ ಅಹಿಂದ ವರ್ಗಗಳ ವೇದಿಕೆ (ರಿ)
ತಿಪಟೂರು: ಮಂಡ್ಯ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಅಖಿಲ ಕರ್ನಾಟಕ ವರ್ಗಗಳ ವೇದಿಕೆ (ರಿ )ಕಾರ್ಯಕರ್ತರ ಸಭೆಯಲ್ಲಿ ನೂತನ ಜಿಲ್ಲಾಧ್ಯಕ್ಷರಾಗಿ ತಿಪಟೂರಿನ ಹಿರಿಯ ಪತ್ರಕರ್ತರಾದ ಭಾಸ್ಕರ್ ಆಯ್ಕೆ ಮಾಡಲಾಯಿತು. ಪಕ್ಷದ ರಾಜ್ಯಾಧ್ಯಕ್ಷ ಎನ್ ಬಸವರಾಜ್ ಅವರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಅಖಿಲ ಕರ್ನಾಟಕ ಅಹಿಂದ ವರ್ಗಗಳ ವೇದಿಕೆಯ ಪದಾಧಿಕಾರಿಗಳು ಹಾಗೂ ಪಕ್ಷದ ಹಿರಿಯ ಮುಖಂಡರುಗಳು ವೇದಿಕೆಯಲ್ಲಿ ಹಾಜರಿದ್ದು ಶುಭ ಹಾರೈಸಿದರು.

