ಬೆಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಭಾಸ್ಕರ ಪತ್ರಿಕೆ
0

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ತಾಜ್ ವೆಸ್ಟ್ ಎಂಡ್​ ಹೋಟೆಲ್ ​​ನಲ್ಲಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ವಾಗತಿಸಿದರು.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ರಾತ್ರಿಯೇ ಅಮಿತ್ ಶಾರನ್ನು ಭೇಟಿಯಾಗಿದ್ದಾರೆ. ನೆಲಮಂಗಲ ಬಳಿಯ ನಗರೂರು ಬಿಜಿಎಸ್ ಕಾಲೇಜು ಆವರಣದಲ್ಲಿ ಬಿಜಿಎಸ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*