ಕರ್ನಾಟಕ ವಿಶ್ವಕರ್ಮ ಜನ ಸೇವಾ ಸಂಘದ 5ನೇ ವರ್ಷದ ವಾರ್ಷಿಕೋತ್ಸವ ರಾಜ್ಯಮಟ್ಟದ ವಿಶ್ವಕರ್ಮ ಸಮಾವೇಶ ಸಮಾರಂಭದಲ್ಲಿ ಡಾಕ್ಟರ್ ವಸಂತ್ ಮುರಳಿ ಆಚಾರ್ ಅವರ ಜನ್ಮ ದಿನಾಚರಣೆಯನ್ನು ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟೆ ಟೌನ್ ಹಾಲ್ ನಲ್ಲಿ ಬಹಳ ವಿಜೃಂಭಣೆಯಿಂದ ಹಾಗೂ ಅದ್ಧೂರಿಂದ ಆಚರಿಸಲಾಗುವುದು. ಈ ಸಮಾರಂಭಕ್ಕೆ ಸ್ವಾಮೀಜಿಗಳು ಸನ್ಮಾನ್ಯ ಅಹಿಂದ ಜನಪ್ರಿಯ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಡಿಕೆ ಶಿವಕುಮಾರ್ ಅವರು ಆಗಮಿಸಲಿದ್ದು. ಈ ಕಾರ್ಯಕ್ರಮಕ್ಕೆ ಎಲ್ಲ ವರ್ಗದ ಜನ ಸಮೂಹ ಸಮುದಾಯದ ಎಲ್ಲ ಪದಾಧಿಕಾರಿಗಳು ಆಗಮಿಸಲಿದ್ದು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿಬೇಕೆಂದು ಡಾಕ್ಟರ್ ಭಾಸ್ಕರ್ ವಿಶ್ವಕರ್ಮ ಸಮಾಜದ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರು ಕೋರಿದ್ದಾರೆ.

