
ಬಳ್ಳಾರಿ: ಕಂಪ್ಲಿ ವಿಧಾನಸಭಾ ಕ್ಷೇತ್ರದ ಗಡಿ ಭಾಗದ ಗ್ರಾಮಗಳಾದ ಚಾನಾಳು ಗ್ರಾಮದಲ್ಲಿ ರೈತರನ್ನು ಒಕ್ಕಲೇಬ್ಬಿಸುವ ಕಾರ್ಯ ಕೈಬಿಡಬೇಕು ಎಂದು ಜೆಡಿಎಸ್ ರಾಜ್ಯ ಕಾರ್ಯಧ್ಯಕ್ಷ ರಾಜು ನಾಯಕ ಮಾತನಾಡಿ ಸರ್ಕಾರ ಭತ್ತ ನಾಟ್ಯ ಸಂದರ್ಭದಲ್ಲಿ ಕೆರೆ ತುಂಬಿಸುವ . ಯೋಜನೆಯನ್ನು ಕೈ ಬಿಡಬೇಕೆಂದು ಕರ್ನಾಟಕ ಜನತಾದಳದ ಜೆಡಿಎಸ್ ಕಾರ್ಯಧ್ಯಕ್ಷರಾದ ರಾಜು ನಾಯಕ ಅವರು ರೈತರೊಂದಿಗೆ ಚರ್ಚಿಸಿ ಈಗಾಗಲೇ ಕೈಗೊತ್ತಿಕೊಂಡಿರುವ ಕಾಮಗಾರಿಯನ್ನು ಕೈಬಿಡಬೇಕೆಂದು ಅಧಿಕಾರಿಗಳಿಗೆ ಒತ್ತಾಯಿಸಿದರು q ಒಂದು ವೇಳೆ ಕೈ ಬಿಡದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದೆಂದು . ಹೇಳಿದರು ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಮಾಧವ ರೆಡ್ಡಿ ಕರೂರ್. ಜೆಡಿಎಸ್ ತಾಲೂಕು ಅಧ್ಯಕ್ಷರು. ಮೇಘರಾಜ್ ನಾಯಕ. ಕಂಪ್ಲಿ ನಗರ ಘಟಕ ಅಧ್ಯಕ್ಷ ಇರ್ಫಾನ್. ತಾಲೂಕ್ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಜಗದೀಶ್. ಮಲ್ಲಿಕಾರ್ಜುನ ಆಂಜಿನಪ್ಪ. ಮಹೇಶ. ಕುಮಾರಸ್ವಾಮಿ. ಯಮನಪ್ಪ ಪದಾಧಿಕಾರಿಗಳು ಮತ್ತು ಜೆಡಿಎಸ್ ಸಿರುಗುಂಪತಾಲೂಕ್ ಅಧ್ಯಕ್ಷರು ಪದಾಧಿಕಾರಿಗಳು ಸೇರಿ ಶ್ರೀನಿವಾಸ ರೆಡ್ಡಿ. ಭಾಗವಹಿಸಿದ್ದರು.
