ಮುಂದಿನ ಎರಡು ದಿನಗಳಲ್ಲಿ ಈ 16 ಜಿಲ್ಲೆಗಳಲ್ಲಿ ಮಳೆಯಾಗಲಿದೆ

ಭಾಸ್ಕರ ಪತ್ರಿಕೆ
0

ಬೆಂಗಳೂರು:  ರಾಜ್ಯಾದ್ಯಂತ ಮಳೆಯಾಗುತ್ತಿದೆ, ಮುಂದಿನ ಎರಡು ದಿನ ಈ 16 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ಕಲಬುರಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಕೂಡ ಸಾಧಾರಣ ಮಳೆಯಾಗಲಿದೆ. ಬಾದಾಮಿ, ಕುಷ್ಟಗಿ, ಮುದ್ದೇಬಿಹಾಳ, ನಾಗಮಂಗಲ, ಬೆಂಗಳೂರು ನಗರ, ಕಾರ್ಕಳ, ಬೀದರ್, ನರಗುಂದ, ಆಗುಂಬೆ, ಕುಣಿಗಲ್, ಟಿಜಿ ಹಳ್ಳಿ, ಹಳಿಯಾಳ, ಮಂಗಳೂರು, ಕಲಘಟಗಿ, ಸೇಡಂ, ಯಲಬುರ್ಗಾ, ತಿಪಟೂರು, ಬೆಳ್ಳೂರಿನಲ್ಲಿ ಮಳೆಯಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*