ಧರ್ಮದ ಉಳಿವಿಗಾಗಿ ಧರ್ಮಯುದ್ಧ

ಭಾಸ್ಕರ ಪತ್ರಿಕೆ
0

ತಿಪಟೂರುಧರ್ಮಸ್ಥಳ ವಿರುದ್ಧದ ಷಡ್ಯಂತ್ರ ಹಾಗೂ ಕಾಂಗ್ರೆಸ್ ಸರ್ಕಾರದ ಧೋರಣೆ ಖಂಡಿಸಿ  23-8-2025 ಶನಿವಾರ ಬೆಳಗ್ಗೆ 11:00ಗೆ ನಗರದ ಶ್ರೀ ಕೆಂಪಮ್ಮ ದೇವಿ ದೇವಸ್ಥಾನದಿಂದ ಪ್ರತಿಭಟನೆ ಹೊರಟು ದೊಡ್ಡಪೇಟೆ ಮಾರ್ಗವಾಗಿ ಸಾಗಿ ಶ್ರೀ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ಕೊನೆಗೊಳ್ಳುತ್ತದೆ ತಿಪಟೂರು ವಿಧಾನಸಭಾ ಕ್ಷೇತ್ರ  ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ.

ಸಹಸ್ರಾರು ಸಂಖ್ಯೆಯಲ್ಲಿ , ಷಡ್ಯಂತ್ರದ ವಿರುದ್ಧ ಹೋರಾಡೋಣ, ಹಿಂದೂ ಧರ್ಮವನ್ನು ರಕ್ಷಿಸಬೇಕಾಗಿ ಕರೆನೀಡಲಾಗಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*