ಅಖಿಲ ಕರ್ನಾಟಕ ಯೂಟ್ಯೂಬ್ ಪತ್ರಕರ್ತರ ಸಂಘದ ಮೈಸೂರ್ ಜಿಲ್ಲಾಧ್ಯಕ್ಷರಾಗಿ ಅವಿರೋಧ ವಾಗಿ ಆಯ್ಕೆ

ಭಾಸ್ಕರ ಪತ್ರಿಕೆ
0

ಅಖಿಲ ಕರ್ನಾಟಕ ಯೂಟ್ಯೂಬ್ ಪತ್ರಕರ್ತರ ಸಂಘದ ಮೈಸೂರ್ ಜಿಲ್ಲಾಧ್ಯಕ್ಷರಾಗಿ ಅವಿರೋಧ ವಾಗಿ Rjnews ಸಂಪಾದಕ ಬಸವರಾಜು ಎಸ್ ಬಿ ಸಾಲಿಗ್ರಾಮ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಯಲ್ಲಿ ರಾಜ್ಯ ಅಧ್ಯಕ್ಷರಾದ ಡಾ ಭಾಸ್ಕರ್ ಅವರು ತಿಳಿಸಿದ್ದಾರೆ ಇದು ಆಗಸ್ಟ್ 15 ರಂದು 79 ನೇ ಸ್ವಾತಂತ್ರಕ್ಕೆ ದಿನಾಚರಣೆಯಂದು ಸಂಕೇತಿಕವಾಗಿ ತಿಪಟೂರು ಪಟ್ಟಣದಲ್ಲಿ ಉದ್ಘಾಟನೆ ಮಾಡಲಾಗುವುದು ಎಂದು ಡಾ ಭಾಸ್ಕರ್ ರವರು ತಿಳಿಸಿ ಮಾತನಾಡಿದರು  ದೇಶದಲ್ಲಿ ನಿಸ್ವಾರ್ಥ ಸೇವೆಯಲ್ಲಿ  ಪತ್ರಕರ್ತರು ಕಾರ್ಯನಿರ್ವಹಿಸುತ್ತಿದ್ದು ಭ್ರಷ್ಟಚಾರವನ್ನು ಹೋಗಲಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಕೆಲವೊಂದು ವಿಚಾರಗಳನ್ನು ಯಾವುದೇ ಭಯವಿಲ್ಲದೆ ಯೌಟ್ಯೂಬ್ ಪತ್ರಕರ್ತರು ಪ್ರಸಾರ ಮಾಡುತಿದ್ದಾರೆ ಇವರಿಗೆ ರಾಜ್ಯ ಸರ್ಕಾರ ರಕ್ಷಣೆ ಮತ್ತು ಸೌಲಭ್ಯಗಳನ್ನು ಒದಗಿಸಬೇಕು ಎಂದರು

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*