ತಿಪಟೂರು: ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘ ಹಾಗೂ ಅಖಿಲ ಕರ್ನಾಟಕ ಯೂಟ್ಯೂಬರ್ ಸಂಘ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ದಾದಾಸಾಹೇಬ್ ಡಾ. ಎನ್ ಮೂರ್ತಿ ಸ್ಥಾಪಿತ ತಿಪಟೂರು ತಾಲೂಕು ಶಾಖಾವತಿಯಿಂದ ದಿನಾಂಕ 27 8.2025ನೇ ಬುಧವಾರ ಬೆಳಗ್ಗೆ 8.30 ಕ್ಕೆ ವಿಘ್ನ ವಿನಾಶಕ ಶ್ರೀ ಗಣಪತಿ ಮತ್ತು ಗೌರಮ್ಮನವರ ಪ್ರತಿಷ್ಠಾಪನೆಯನ್ನು ತಿಪಟೂರಿನ ಹಾಸನ ವೃತ್ತದಲ್ಲಿರುವ ನಂದಿನಿ ಮಳಿಗೆ ಆವರಣದಲ್ಲಿ ಪ್ರತಿಷ್ಠಾಪಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಹಾಗಾಗಿ ಮೇಲ್ಕಂಡ ಎಲ್ಲಾ ಸಂಘದ ಪದಾಧಿಕಾರಿಗಳು ಸದ್ಭಕ್ತರು ಆಗಮಿಸಿ ಶ್ರೀ ವಿನಾಯಕ ಕೃಪೆಗೆ ಪಾತ್ರರಾಗಬೇಕೆಂದು ಭಾಸ್ಕರ್ ಪತ್ರಿಕೆ ಮತ್ತು ಭಾಸ್ಕರ್ ಯುಟ್ಯೂಬ್ ಚಾನೆಲ್ ನ ಸಂಪಾದಕರು, ಅಖಿಲ ಕರ್ನಾಟಕ ಯುಟುಬರ್ಸ್ ಸಂಘದ ರಾಜ್ಯಾಧ್ಯಕ್ಷರಾದ ಡಾ! ಭಾಸ್ಕರ್ ಮತ್ತು ತಿಪಟೂರು ತಾಲೂಕು ಘಟಕದ ಅಧ್ಯಕ್ಷರಾದ ಟಿ ರಾಜು ಬೆಣ್ಣೆನಹಳ್ಳಿ ಈ ಮೂಲಕ ಸಂಘದ ಪದಾಧಿಕಾರಿಗಳು ಮತ್ತು ಸದ್ಭಕ್ತರಲ್ಲಿ ವಿನಂತಿಸಿದ್ದಾರೆ
ಕರ್ನಾಟಕ ಸಂಪಾದಕರು ಮತ್ತು ವರದಿಗಾರರ ಸಂಘದ ವತಿಯಿಂದ ವಿಜಯ ವಿನಾಯಕನ ಪ್ರತಿಷ್ಠಾಪನೆ
ಆಗಸ್ಟ್ 26, 2025
0
Tags
