ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ.ಕೆ ಶಿವಕುಮಾರ್ ಅವರ ಅನುಮೋದನೆ ಮೇರೆಗೆ, ಕರ್ನಾಟಕ ಪ್ರದೇಶ ಬೀದಿ ಬದಿ ವ್ಯಾಪಾರಿಗಳ ತುಮಕೂರು ಜಿಲ್ಲೆಯ ಜಿಲ್ಲಾ ಅಧ್ಯಕ್ಷರಾಗಿ ಸನ್ಮಾನ್ಯ ಶ್ರೀ ಶಂಕರಪ್ಪ ರವರ ಶಿಫಾರಸ್ಸಿನ ಮೇರೆಗೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೀದಿ ಬದಿ ವ್ಯಾಪಾರಿಗಳ ವಿಭಾಗದ ರಾಜ್ಯಾಧ್ಯಕ್ಷರಾಗಿ ಡಾ|| ಸಿ. ಇ ರಂಗಸ್ವಾಮಿ ರವರನ್ನು ನೇಮಿಸಲಾಗಿದೆ.
ಇವರಿಗೆ ತಿಪಟೂರಿನ ಭಾಸ್ಕರ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ, ಭಾಸ್ಕರ್ ರವರು ಅಭಿನಂದನೆ ಸಲ್ಲಿಸಿದ್ದಾರೆ
