ಧಾರವಾಡ: ಸೆಪ್ಟೆಂಬರ್ 17ನೇ ತಾರೀಕು ನಡೆಯಲಿರುವ ಶ್ರೀ ವಿಶ್ವಕರ್ಮ ಜಯಂತೋತ್ಸವದ ಪೂರ್ವಭಾವಿ ಸಭೆಯನ್ನು ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಕರೆಯಲಾಗಿತ್ತು. ಪೂರ್ವಭಾವಿ ಸಭೆಯಲ್ಲಿ ಎಲ್ಲ ಹಿರಿಯ ಮುಖಂಡರು ಹಾಗೂ ಪೂಜ್ಯ ಮಾಜಿ ಮಹಾಪೌರಾರಾದ ಶ್ರೀ ರಾಮಣ್ಣ ಬಡಿಗೇರ್ ಹಾಗೂ ಶ್ರೀ ಮೌನೇಶ್ವರ ಧರ್ಮ ನಿಧಿ ಟ್ರಸ್ಟ್ ಕಮಿಟಿ ಅಧ್ಯಕ್ಷರು ಹಾಗೂ. ಎಲ್ಲ ಹಿರಿಯರ ಮುಖಂಡರ ಉಪಸ್ಥಿತಿಯಲ್ಲಿ ಕರ್ನಾಟಕ ವಿಶ್ವಕರ್ಮ ಜನ ಸೇವಾ ಸಂಘದ ಮಹಿಳಾ ರಾಜ್ಯಾಧ್ಯಕ್ಷರಾದ ಶ್ರೀಮತಿ ಲಕ್ಷ್ಮಿ ಭಾಸ್ಕರ್ ಬಡಿಗೇರ್. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಜ್ಯೋತಿ ಪತ್ತಾರ್. ಶ್ರೀ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘ ಕನ್ನಡ ಮತ್ತು ಆಚರಣೆ ಸಮಿತಿ ಜಿಲ್ಲಾಧ್ಯಕ್ಷರಾದ ಭಾಸ್ಕರ್ ಬಡಿಗೇರ್. ಹಾಗೂ ಕರ್ನಾಟಕ ವಿಶ್ವಕರ್ಮ ಜನ ಸೇವಾ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಶ್ರೀ ಚಿದಾನಂದ ದೈವಜ್ಞ. ಉಪಸ್ಥಿತರಿದ್ದರು.
ಕಾಮೆಂಟ್ ಪೋಸ್ಟ್ ಮಾಡಿ
0ಕಾಮೆಂಟ್‌ಗಳು
3/related/default
