ತಿಪಟೂರು: ನಗರದ ಹಾಸನ ಸರ್ಕಲ್ ನಲ್ಲಿರುವ ನಂದಿನಿ ಹಾಲಿನ ಡೈರಿ ಮಳಿಗೆಯ ಆವರಣದಲ್ಲಿ, ಭಾರತ ರತ್ನ, ಭಾರತದ ಉಕ್ಕಿನ ಮನುಷ್ಯ ಸ್ವತಂತ್ರ ಭಾರತದ ಮೊದಲ ಉಪ ಪ್ರಧಾನಮಂತ್ರಿ ಹಾಗೂ ಗೃಹ ಸಚಿವರಾದ ಸರ್ದಾರ್ ವಲ್ಲಭಬಾಯಿ ಪಟೇಲ್ ರವರ ಜಯಂತಿಯನ್ನು ಆಚರಿಸಲಾಯಿತು. ನಂದಿನಿ ಹಾಲಿನ ವಿತರಕ ಭಾಸ್ಕರ್, ಅಡಿಟರ್ ಈಶ್ವರಪ್ಪ, ಎಲ್. ಐ. ಸಿ ನಿವೃತ್ತ ಅಧಿಕಾರಿ ಜಯದೇವಪ್ಪ ಸೇರಿದಂತೆ ಮತ್ತಿತರರು ಇದ್ದರು.
ಭಾರತ ರತ್ನ, ಭಾರತದ ಉಕ್ಕಿನ ಮನುಷ್ಯ ಸ್ವತಂತ್ರ ಭಾರತದ ಮೊದಲ ಉಪ ಪ್ರಧಾನಮಂತ್ರಿ ಹಾಗೂ ಗೃಹ ಸಚಿವರಾದ ಸರ್ದಾರ್ ವಲ್ಲಭಬಾಯಿ ಪಟೇಲ್ ರವರ ಜಯಂತಿ
ಅಕ್ಟೋಬರ್ 31, 2025
0
Tags
