ಕಲ್ಪತರು ಕ್ರಾಂತಿ ಕನ್ನಡ ವಾರ ಪತ್ರಿಕೆಯ 13ನೇ ವರ್ಷದ ವಾರ್ಷಿಕೋತ್ಸವ

ಭಾಸ್ಕರ ಪತ್ರಿಕೆ
0




ತಿಪಟೂರು: ನಗರದ ಜನಪ್ರೀಯ ಕಲ್ಪತರು ಕ್ರಾಂತಿ ಕನ್ನಡ ವಾರ ಪತ್ರಿಕೆಯ 13ನೇ ವರ್ಷದ ವಾರ್ಷಿಕೋತ್ಸವದ ವಿಶೇಷ ಸಂಚಿಕೆ ಬಿಡುಗಡೆ, ಭಾವಗೀತೆ ಗಾಯನ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ನಗರದ ಸರ್ಕಾರಿ ನೌಕರರ ಭವನದಲ್ಲಿ ದಿನಾಂಕ: 06-12-2025, ಸಮಯ ಸಂಜೆ, 6-00 ಗಂಟೆಗೆ ಸರ್ವರಿಗೂ ಆದರದ ಸುಸ್ವಾಗತವನ್ನು ಭಾಸ್ಕರ ಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ. ಭಾಸ್ಕರ್‌ ರವರು ಕೋರಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*