ತಿಪಟೂರು: ಕರ್ನಾಟಕ ಸಂಪಾದಕರು ಹಾಗೂ ವರದಿಗಾರರ ಸಂಘದ ತಾಲೂಕು ಘಟಕದ ವತಿಯಿಂದ 2026 ನೇ ಕ್ಯಾಲೆಂಡರ್ ಸಿದ್ಧವಾಗಿದೆ. ಡಿಸೆಂಬರ್ 25ರಂದು ಮಾಜಿ ಪ್ರಧಾನಿಯಾದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಸಂಪಾದಕರು ಹಾಗೂ ವರದಿಗಾರರ ಸಂಘದ ಕ್ಯಾಲೆಂಡರ್ ಹಾಗೂ ಡೈರಿ ಬಿಡುಗಡೆಗೊಳಿಸಲಾಗುವುದು. ಎಂದು ಕೇರಾ ಸಂಘದ ಜಿಲ್ಲಾ ಗೌರವ ಅಧ್ಯಕ್ಷರಾದ ಡಾ! ಭಾಸ್ಕರ್ ತಿಳಿಸಿದ್ದಾರೆ.
ಡಿಸೆಂಬರ್ 25ರಂದು ಕರ್ನಾಟಕ ಸಂಪಾದಕರು ಹಾಗೂ ವರದಿಗಾರರ ಸಂಘದ ತಾಲೂಕು ಘಟಕದ ವತಿಯಿಂದ 2026 ನೇ ಕ್ಯಾಲೆಂಡರ್ ಬಿಡುಗಡೆ
ಡಿಸೆಂಬರ್ 12, 2025
0
Tags
