ಚಿಕ್ಕಮಗಳೂರು: ಚಾರ್ಮಾಡಿ ಘಾಟ್‌ ನಲ್ಲಿ ಗೂಡ್ಸ್ ವಾಹನ ಪಲ್ಟಿ: ಹಲವರಿಗೆ ಗಾಯ

ಭಾಸ್ಕರ ಪತ್ರಿಕೆ
0

ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ ನಲ್ಲಿ ಗೂಡ್ಸ್ ವಾಹನ ಪಲ್ಟಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ.

ಅಶೋಕ್ ಲೈಲ್ಯಾಂಡ್ ದೊಸ್ತ್ ಗೂಡ್ಸ್ ವಾಹನವು ಏಪ್ರಿಲ್ 26ರ ಸಂಜೆ ಚಾರ್ಮಾಡಿ ಘಾಟ್‌ ನ ಎಂಟನೇ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮವಾಗಿ ವಾಹನದಲ್ಲಿದ್ದ ಹಲವು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಘಟನೆ ಕುರಿತು ಮಾಹಿತಿ ಪಡೆದ ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

The post ಚಿಕ್ಕಮಗಳೂರು: ಚಾರ್ಮಾಡಿ ಘಾಟ್‌ ನಲ್ಲಿ ಗೂಡ್ಸ್ ವಾಹನ ಪಲ್ಟಿ: ಹಲವರಿಗೆ ಗಾಯ appeared first on Mahanayaka.



from Mahanayaka https://ift.tt/QsJGmqo

ಕಾಮೆಂಟ್‌‌ ಪೋಸ್ಟ್‌ ಮಾಡಿ

0ಕಾಮೆಂಟ್‌ಗಳು

Please Select Embedded Mode To show the Comment System.*